WELCOME TO GLPS MAJIBAIL

14 Nov 2022

ಮಕ್ಕಳ ದಿನಾಚರಣೆ


     ನಮ್ಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳೆಲ್ಲರೂ  ಶುಭಾಶಯ ಪತ್ರಗಳನ್ನು ತಯಾರಿಸಿದರು. ಹಾಡುಗಳನ್ನು ಹಾಡಿ ಸಂಭ್ರಮಿಸಿದರು. ಮಕ್ಕಳಿಗಾಗಿ ಸ್ಮರಣ ಶಕ್ತಿ ಸ್ಪರ್ಧೆ, ಸಂಗೀತ ಕುರ್ಚಿ ಮೊದಲಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಮುಖ್ಯೋಪಾಧ್ಯಾಯರಾದ ಶ್ರೀಯುತ ಸುರೇಶ ಬಂಗೇರ ಸರ್ ಅವರು  ಮಕ್ಕಳ ದಿನಾಚರಣೆಯ ಸಂದೇಶವನ್ನು ತಿಳಿಸಿದರು.




Thanishka  of 1std donated a book to the school library.

 

No comments:

Post a Comment