ನಮ್ಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳೆಲ್ಲರೂ ಶುಭಾಶಯ ಪತ್ರಗಳನ್ನು ತಯಾರಿಸಿದರು. ಹಾಡುಗಳನ್ನು ಹಾಡಿ ಸಂಭ್ರಮಿಸಿದರು. ಮಕ್ಕಳಿಗಾಗಿ ಸ್ಮರಣ ಶಕ್ತಿ ಸ್ಪರ್ಧೆ, ಸಂಗೀತ ಕುರ್ಚಿ ಮೊದಲಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಮುಖ್ಯೋಪಾಧ್ಯಾಯರಾದ ಶ್ರೀಯುತ ಸುರೇಶ ಬಂಗೇರ ಸರ್ ಅವರು ಮಕ್ಕಳ ದಿನಾಚರಣೆಯ ಸಂದೇಶವನ್ನು ತಿಳಿಸಿದರು.
![]() |
Thanishka of 1std donated a book to the school library. |
No comments:
Post a Comment